Monday, October 5, 2026
Monday, October 5, 2026

ಟೋಕಿಯೊ ಒಲಿಂಪಿಕ್ಸ್ ಬಾಕ್ಸಿಂಗ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸತೀಶ್ ಕುಮಾರ್

ಟೋಕಿಯೊ ಒಲಿಂಪಿಕ್ಸ್ ಬಾಕ್ಸಿಂಗ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸತೀಶ್ ಕುಮಾರ್

Date:

ಟೋಕಿಯೊ: ಇಂದು ನಡೆದ ಪುರುಷರ ಸೂಪರ್ ಹೆವಿವೈಟ್ ಬಾಕ್ಸಿಂಗ್ (+95 ಕೆಜಿ) ವಿಭಾಗದಲ್ಲಿ ಭಾರತದ ಬಾಕ್ಸರ್ ಸತೀಶ್ ಕುಮಾರ್ ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಎದುರಾಳಿಯನ್ನು 4-1 ಅಂತರದಲ್ಲಿ ಮಣಿಸಿದ 32ರ ಹರೆಯದ ಸತೀಶ್ ಕುಮಾರ್ ಪ್ರಥಮ ಮತ್ತು ದ್ವಿತೀಯ ಸುತ್ತಿನಲ್ಲಿ ಮುನ್ನಡೆ ಸಾಧಿಸಿ ಎದುರಾಳಿಯ ಬೆವರಿಳಿಸಿದರು.

ಸೂಪರ್ ಹೆವಿವೈಟ್ ಬಾಕ್ಸಿಂಗ್ (+95 ಕೆಜಿ) ವಿಭಾಗದಲ್ಲಿ ಒಲಿಂಪಿಕ್ಸ್ ಗೆ ಆಯ್ಕೆಯಾದ ಭಾರತದ ಮೊದಲ ಬಾಕ್ಸರ್ ಎಂಬ ದಾಖಲೆಯನ್ನು ಸತೀಶ್ ಕುಮಾರ್ ನಿರ್ಮಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!