Sunday, September 6, 2026
Sunday, September 6, 2026

ಲಾರ್ಡ್ಸ್: ಬುಮ್ರಾ ದಾಳಿಗೆ ಇಂಗ್ಲೆಂಡ್ ತತ್ತರ

ಲಾರ್ಡ್ಸ್: ಬುಮ್ರಾ ದಾಳಿಗೆ ಇಂಗ್ಲೆಂಡ್ ತತ್ತರ

Date:

ಯು.ಬಿ.ಎನ್.ಡಿ., ಜು.11: ಲಾರ್ಡ್ಸ್ ನಲ್ಲಿ ನಡೆಯುತ್ತಿರುವ ತೃತೀಯ ಟೆಸ್ಟ್ ನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ದಾಳಿಗೆ ಆಂಗ್ಲರು ತತ್ತರಿಸಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 387 ರನ್ನುಗಳಿಗೆ ಸರ್ವಪತನವಾಯಿತು. ಜೊ ರೂಟ್ ಆಕರ್ಷಕ ಶತಕ ಸಿಡಿಸಿದರು. ಸ್ಮಿತ್ ಮತ್ತು ಕರ್ಸೆ ಅರ್ಧಶತಕ ಗಳಿಸಿದರು. ಬುಮ್ರಾ 5 ವಿಕೆಟ್ ಪಡೆದರು. ಸಿರಾಜ್ ಮತ್ತು ರೆಡ್ಡಿ ತಲಾ ಎರಡು ವಿಕೆಟ್ ಪಡೆದರು.

ಶುಕ್ರವಾರ ರಾತ್ರಿ 9.49ಕ್ಕೆ (ಭಾರತೀಯ ಕಾಲಮಾನ) ಭಾರತ 2 ವಿಕೆಟ್ ನಷ್ಟಕ್ಕೆ 98 ರನ್ ಗಳಿಸಿದೆ. ಕರುಣ್ ನಾಯಕ್ 40 ರನ್ ಗಳಿಸಿ ಔಟ್ ಆದರೆ, ಕೆ.ಎಲ್. ರಾಹುಲ್ ಅಜೇಯ 34 ಮತ್ತು ನಾಯಕ ಗಿಲ್ 11 ರನ್ ಗಳಿಸಿ ಆಟ ಮುಂದುವರಿಸಿದ್ದಾರೆ.  

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!