Saturday, September 26, 2026
Saturday, September 26, 2026

ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಿ ಧೋನಿ

ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಿ ಧೋನಿ

Date:

ಯು.ಬಿ.ಎನ್.ಡಿ., ಏ.10: ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ತಂಡಕ್ಕೆ ನಾಯಕನಾಗಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿ.ಎಸ್.ಕೆ ಅಧಿಕೃತ ಪ್ರಕಟಣೆ ತಿಳಿಸಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ಟ್ರೆಂಡ್ ಆಗಿ ಧೋನಿ ಅಭಿಮಾನಿಗಳು ಥಲಾ ಪುನರಾಗಮನವನ್ನು ಸಂಭ್ರಮಿಸುತ್ತಿದ್ದಾರೆ. ಈ ಹಿಂದೆ ನಾಯಕರಾಗಿದ್ದ ರುತುರಾಜ್ ಗಾಯಕ್ವಾಡ್ ಗಾಯದ ಸಮಸ್ಯೆಯಿಂದ ಮುಂದಿನ ಎಲ್ಲಾ ಪಂದ್ಯಗಳಿಂದ ಹೊರಗುಳಿಯಲಿರುವ ಕಾರಣ ಸಿ.ಎಸ್.ಕೆ ಈ ನಿರ್ಧಾರ ಕೈಗೊಂಡಿದೆ. ತನ್ನ ಮೊದಲ ಪಂದ್ಯವನ್ನು ಮಾತ್ರ ಗೆದ್ದಿರುವ ಚೆನ್ನೈ ಸತತವಾಗಿ ಸೋಲಿನ ಸುಳಿಯಲ್ಲಿ ಸಿಲುಕಿದ್ದು ಧೋನಿಗೆ ನಾಯಕ ಪಟ್ಟದಿಂದ ಸೋಲಿನ ಸರಪಳಿ ಕಳಚಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!