Sunday, February 8, 2026
Sunday, February 8, 2026

ಕ್ರೀಡಾಪಟುಗಳಿಗೆ ನಗದು ಬಹುಮಾನ: ಅರ್ಜಿ ಆಹ್ವಾನ

ಕ್ರೀಡಾಪಟುಗಳಿಗೆ ನಗದು ಬಹುಮಾನ: ಅರ್ಜಿ ಆಹ್ವಾನ

Date:

ಉಡುಪಿ: 2020ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಹಾಗೂ ಅಂತರರಾಷ್ರೀಯ ಮಟ್ಟದ ವಿವಿಧ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ.
ಅರ್ಹ ಕ್ರೀಡಾಪಟುಗಳು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇವರಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ದೃಢೀಕೃತ ದಾಖಲೆಗಳೊಂದಿಗೆ ಇದೇ ಆಗಸ್ಟ್ 25 ರೊಳಗೆ ಹಿಂತಿರುಗಿಸಲು ಕೋರಿದೆ. ನಂತರ ಬರುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2521324, 9480886467 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!