Saturday, August 29, 2026
Saturday, August 29, 2026

ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ರೋಹಿತ್ ಪಡೆ

ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ರೋಹಿತ್ ಪಡೆ

Date:

ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ಇಂದು ನಡೆದ ಮೂರನೇ ಏಕದಿನ ಪಂದ್ಯವನ್ನು 96 ರನ್ನುಗಳಿಂದ ಭರ್ಜರಿಯಾಗಿ ಗೆಲ್ಲುವ ಮೂಲಕ ರೋಹಿತ್ ಶರ್ಮಾ ಪಡೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ಟಾಸ್ ಗೆದ್ದ ಭಾರತ, ಶ್ರೇಯಸ್ ಐಯ್ಯರ್- ರಿಷಬ್ ಪಂತ್ ಅಮೋಘ ಬ್ಯಾಟಿಂಗ್ ನೆರವಿನಿಂದ 50 ಓವರ್ ಗಳಲ್ಲಿ 265 ರನ್ ಗಳಿಸಿತು. ಐಯ್ಯರ್ 80 ರನ್ ಗಳಿಸಿದರೆ, ಪಂತ್ 56 ರನ್ ಗಳಿಸಿ ತಂಡಕ್ಕೆ ಬೆನ್ನೆಲುಬಾಗಿ ನಿಂತರು. ಜೇಸನ್ ಹೋಲ್ಡರ್ 4 ವಿಕೆಟ್ ಕಬಳಿಸಿದರು

ಕೊನೆಯ ಪಂದ್ಯವನ್ನು ಗೆಲ್ಲಲೇಬೇಕೆಂಬ ಗುರಿಯೊಂದಿಗೆ ಕ್ರೀಸ್ ಗೆ ಇಳಿದ ವೆಸ್ಟ್ ಇಂಡೀಸ್ ದಾಂಡಿಗರಿಗೆ ವೇಗಿಗಳಾದ ಪ್ರಸಿದ್ದ ಕೃಷ್ಣ ಹಾಗೂ ಮಹಮ್ಮದ್ ಸಿರಾಜ್ ಕಾಡಿದರು. ಇಬ್ಬರೂ ತಲಾ 3 ವಿಕೆಟ್ ಪಡೆಯುವ ಮೂಲಕ ಎದುರಾಳಿ ತಂಡವನ್ನು ಕಟ್ಟಿ ಹಾಕಿದರು. 37.1 ಓವರ್ ಗಳಲ್ಲಿ ವೆಸ್ಟ್ ಇಂಡೀಸ್ 169 ರನ್ನುಗಳಿಗೆ ಸರ್ವಪತನವಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!