Friday, July 24, 2026
Friday, July 24, 2026

ಮೊದಲ ಟೆಸ್ಟ್: ಉತ್ತಮ ಸ್ಥಿತಿಯಲ್ಲಿ ಭಾರತ

ಮೊದಲ ಟೆಸ್ಟ್: ಉತ್ತಮ ಸ್ಥಿತಿಯಲ್ಲಿ ಭಾರತ

Date:

ಕಾನ್ಪುರ: ನ್ಯೂಜಿಲೆಂಡ್ ವಿರುದ್ಧ ಇಂದು ಆರಂಭವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಉತ್ತಮ ಸ್ಥಿತಿಯಲ್ಲಿದೆ.

ಆರಂಭಿಕ ಆಟಗಾರ ಮಾಯಂಕ್ ಅಗರ್ವಾಲ್ ಬೇಗನೇ ಪೆವಿಲಿಯನ್ ಸೇರಿದರೂ, ಶುಭ್ಮನ್ ಗಿಲ್ 52 (5 ಬೌಂಡರಿ, 1 ಸಿಕ್ಸ್), ಶ್ರೇಯಸ್ ಐಯರ್ ಅಜೇಯ 75 (7 ಬೌಂಡರಿ, 2 ಸಿಕ್ಸ್), ರವೀಂದ್ರ ಜಡೇಜಾ ಅಜೇಯ 50 (6 ಬೌಂಡರಿ) ಜವಾಬ್ದಾರಿಯುತವಾಗಿ ಆಡುವ ಮೂಲಕ ತಂಡವನ್ನು ಆಧರಿಸಿದರು.

ದಿನದಾಟದ ಅಂತ್ಯಕ್ಕೆ ಭಾರತ 4 ವಿಕೆಟ್ ನಷ್ಟಕ್ಕೆ 258 ರನ್ ಗಳಿಸಿದೆ. ಕೇಲ್ ಜಾಮಿಸನ್ 3 ವಿಕೆಟ್ ಗಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!