Saturday, August 29, 2026
Saturday, August 29, 2026

ಚಾಂಪಿಯನ್ಸ್ ಟ್ರೋಫಿ: ಪಾಕ್ ಮಣಿಸಿ ಕಂಚು ಗೆದ್ದ ಭಾರತ

ಚಾಂಪಿಯನ್ಸ್ ಟ್ರೋಫಿ: ಪಾಕ್ ಮಣಿಸಿ ಕಂಚು ಗೆದ್ದ ಭಾರತ

Date:

ಢಾಕಾ: ಢಾಕಾದಲ್ಲಿ ಇಂದು ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ರೋಚಕ ಪಂದ್ಯದಲ್ಲಿ ಭಾರತ 4-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ಕಂಚಿನ ಪದಕ ಗೆದ್ದುಕೊಂಡಿದೆ.

ಡ್ರಾಗ್ ಫ್ಲಿಕರ್ ಹರ್ಮನಪ್ರೀತ್ ಸಿಂಗ್, ಸುಮಿತ್, ವರುಣ್ ಕುಮಾರ್, ಆಕಾಶದೀಪ್ ಸಿಂಗ್ ಆಕರ್ಷಕ ಗೋಲುಗಳನ್ನು ಗಳಿಸಿ ಭಾರತದ ಗೆಲುವಿಗೆ ಶಿಲ್ಪಿಗಳಾದರು.

ಈ ಪಂದ್ಯಾವಳಿಯಲ್ಲಿ ಭಾರತ ಎರಡು ಬಾರಿ ಪಾಕಿಸ್ತಾನವನ್ನು ಮಣಿಸಿದೆ. ಇಲ್ಲಿಯವರೆಗೆ ಪಾಕಿಸ್ತಾನದ ವಿರುದ್ಧ 13 ಪಂದ್ಯಗಳ ಪೈಕಿ 12 ರಲ್ಲಿ ಭಾರತ ಜಯಗಳಿಸಿದ್ದು, ಒಂದು ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!