Thursday, October 1, 2026
Thursday, October 1, 2026

3ನೇ ಟಿ20: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 23 ರನ್‌ಗಳ ಜಯ

3ನೇ ಟಿ20: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 23 ರನ್‌ಗಳ ಜಯ

Date:

ಹರಾರೆ, ಜು.10: ಹರಾರೆಯಲ್ಲಿ ಬುಧವಾರ ನಡೆದ ಮೂರನೇ ಟಿ-20 ಪಂದ್ಯದಲ್ಲಿ ಭಾರತ ಜಿಂಬಾಬ್ವೆಯನ್ನು 23 ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಭಾರತ ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 182 ರನ್ ಗಳಿಸಿತು. ನಾಯಕ ಶುಭ್ಮನ್ ಗಿಲ್ 49 ಎಸೆತಗಳಲ್ಲಿ 66 ರನ್ ಗಳಿಸಿದರು. ಜಿಂಬಾಬ್ವೆ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 159 ರನ್ ಗಳಿಸಲಷ್ಟೇ ಶಕ್ತವಾಯಿತು. ಡಿಯೋನ್ ಮೈಯರ್ಸ್ 49 ಎಸೆತಗಳಲ್ಲಿ ಅಜೇಯ 65 ರನ್ ಗಳಿಸಿದರು. ಭಾರತದ ಪರ ವಾಷಿಂಗ್ಟನ್ ಸುಂದರ್ 3, ಅವೇಶ್ ಖಾನ್ 2 ಹಾಗೂ ಖಲೀಲ್ ಅಹ್ಮದ್ 1 ವಿಕೆಟ್ ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!