Wednesday, October 7, 2026
Wednesday, October 7, 2026

ಕಾಮನ್‌ವೆಲ್ತ್ ಕ್ರೀಡಾಕೂಟ ಸಂಪನ್ನ; ಪದಕ ಪಟ್ಟಿಯಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ

ಕಾಮನ್‌ವೆಲ್ತ್ ಕ್ರೀಡಾಕೂಟ ಸಂಪನ್ನ; ಪದಕ ಪಟ್ಟಿಯಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ

Date:

ಸ್ಪೋರ್ಟ್ಸ್ ಬುಲೆಟಿನ್, ಆ.2: 2026 ರ ಕಾಮನ್‌ವೆಲ್ತ್ ಕ್ರೀಡಾಕೂಟವು ಭಾನುವಾರ ಗ್ಲ್ಯಾಸ್ಗೋದ ಐಕಾನಿಕ್ ಹೈಡ್ರೋ ಅರೆನಾದಲ್ಲಿ ಸಂಪನ್ನಗೊಂಡಿತು. ಹನ್ನೊಂದು ದಿನಗಳ ಕ್ರೀಡಾ ಶ್ರೇಷ್ಠತೆ, ಸ್ನೇಹ ಮತ್ತು ಸಾಂಸ್ಕೃತಿಕ ವೈವಿಧ್ಯತೆ ಈ ಕ್ರೀಡಾಕೂಟದಲ್ಲಿ ಅನಾವರಣಗೊಂಡಿತು. ಮುಂದಿನ ಕಾಮನ್‌ವೆಲ್ತ್ ಕ್ರೀಡಾಕೂಟ 2030 ರಲ್ಲಿ ಭಾರತದಲ್ಲಿ ನಡೆಯಲಿದೆ. ಭಾರತ 13 ಚಿನ್ನ, 17 ಬೆಳ್ಳಿ ಮತ್ತು 9 ಕಂಚಿನ ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ್ಯೂಟ್ರಿನೋ ಸಂಶೋಧನೆಗಾಗಿ ಬೆಲ್ಜಿಯಂ ಮೂಲದ ವಿಜ್ಞಾನಿ ಫ್ರಾನ್ಸಿಸ್ ಹಾಲ್ಜೆನ್ಗೆ ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.6: ಬೆಲ್ಜಿಯಂ ಮೂಲದ ವಿಜ್ಞಾನಿ ಫ್ರಾನ್ಸಿಸ್ ಹಾಲ್ಜೆನ್ ಐಸ್ಕ್ಯೂಬ್ ನ್ಯೂಟ್ರಿನೋ...

ನೌಕಾಪಡೆಗಾಗಿ ಬ್ರಹ್ಮೋಸ್ ಏರೋಸ್ಪೇಸ್ ಜೊತೆ ರಕ್ಷಣಾ ಸಚಿವಾಲಯ ರೂ.660 ಕೋಟಿ ಒಪ್ಪಂದಕ್ಕೆ ಸಹಿ

ನವದೆಹಲಿ, ಅ.6: ಭಾರತೀಯ ನೌಕಾಪಡೆಯ ಹಡಗುಗಳಿಗೆ ಬ್ರಹ್ಮೋಸ್ ಅಗ್ನಿಶಾಮಕ ನಿಯಂತ್ರಣ ವ್ಯವಸ್ಥೆ...

ಕಸಾಪ ಉಡುಪಿ ತಾಲೂಕು: ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಉಡುಪಿ, ಅ.6: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ...

ಅಂಗನವಾಡಿ ಶಿಕ್ಷಕರಿಗೂ ಸರ್ಕಾರಿ ಉದ್ಯೋಗದ ಸೌಲಭ್ಯ ಸಿಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.6: ಪ್ರಧಾನಿ ನರೇಂದ್ರ ಮೋದಿಯವರ ನಿರಂತರ 25 ವರ್ಷಗಳ ರಾಷ್ಟ್ರ...
error: Content is protected !!