Thursday, September 19, 2024
Thursday, September 19, 2024

ಪ್ಯಾರಿಸ್ ಒಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ

ಪ್ಯಾರಿಸ್ ಒಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ

Date:

ಪ್ಯಾರಿಸ್, ಆ.1: ಗುರುವಾರ ನಡೆದ ಪುರುಷರ 50 ಮೀಟರ್ ರೈಫಲ್ 3ಪಿ ಸ್ಪರ್ಧೆಯಲ್ಲಿ ಭಾರತದ ಶೂಟರ್ ಸ್ವಪ್ನಿಲ್ ಕುಸಾಲೆ ಕಂಚು ಗೆದ್ದರು, ತನ್ಮೂಲಕ ಭಾರತದ ಒಟ್ಟು ಪದಕ ಮೂರಕ್ಕೇರಿದೆ. ಪದಕ ಪಟ್ಟಿಯಲ್ಲಿ ಭಾರತ 41 ನೇ ಸ್ಥಾನದಲ್ಲಿದೆ. ಈ ಸ್ಪರ್ಧೆಯಲ್ಲಿ ಸರಾಸರಿ 451.4 ಅಂಕಗಳೊಂದಿಗೆ ಕಂಚಿನ ಪದಕ ಪಡೆದರು

ಪುರುಷರ 50 ಮೀಟರ್ ರೈಫಲ್ 3ಪಿ ಸ್ಪರ್ಧೆಯಲ್ಲಿ ಪದಕ ಪಡೆದ ಮೊದಲ ಭಾರತೀಯ ಶೂಟರ್ ಎಂಬ ನೂತನ ದಾಖಲೆಯನ್ನು ಸ್ವಪ್ನಿಲ್ ನಿರ್ಮಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!