Tuesday, September 8, 2026
Tuesday, September 8, 2026

ಕಾಮನ್‌ವೆಲ್ತ್: ಭಾರತಕ್ಕೆ ಮತ್ತೊಂದು ಸ್ವರ್ಣ ಪದಕ

ಕಾಮನ್‌ವೆಲ್ತ್: ಭಾರತಕ್ಕೆ ಮತ್ತೊಂದು ಸ್ವರ್ಣ ಪದಕ

Date:

ಬರ್ಮಿಂಗ್​ಹ್ಯಾಮ್​: ಕಾಮನ್‌ವೆಲ್ತ್ ಕ್ರೀಡಾಕೂಟದ ಲಾನ್ ಬೌಲ್ ನಲ್ಲಿ ಭಾರತ ಮಹಿಳಾ ಫೋರ್ ತಂಡ ಐತಿಹಾಸಿಕ ಸಾಧನೆ ಮಾಡುವ ಮೂಲಕ ಚಿನ್ನದ ಪದಕ ಗೆದ್ದುಕೊಂಡು ಇತಿಹಾಸ ನಿರ್ಮಿಸಿದೆ.

ಇಂದು ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 17-10 ಅಂತರದಿಂದ ಸೋಲಿಸುವ ಮೂಲಕ ಮಹಿಳೆಯರು ಈ ವಿಶೇಷ ಸಾಧನೆ ಮಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!