Sunday, February 8, 2026
Sunday, February 8, 2026

ಟೋಕಿಯೊ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಅವಳಿ ಪದಕದ ಸಂಭ್ರಮ

ಟೋಕಿಯೊ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಅವಳಿ ಪದಕದ ಸಂಭ್ರಮ

Date:

ಟೋಕಿಯೊ: ಶನಿವಾರ ನಡೆದ ಪ್ಯಾರಾಲಿಂಪಿಕ್ಸ್ ಮಿಕ್ಸ್ಡ್ 50ಮೀ ಪಿಸ್ತೂಲ್ ಪಿ4 ಶೂಟಿಂಗ್ ವಿಭಾಗದಲ್ಲಿ ಭಾರತಕ್ಕೆ ಅವಳಿ ಪದಕದ ಸಂಭ್ರಮ. ಮನೀಶ್ ನರ್ವಾಲ್ ಚಿನ್ನದ ಪದಕ ಗೆದ್ದರೆ, ಸಿಂಗರಾಜ್ ಅಧಾನ ಬೆಳ್ಳಿ ಪದಕ ಪಡೆದು ದೇಶಕ್ಕೆ ಅವಳಿ ಪದಕದ ಗೌರವ ನೀಡಿದ್ದಾರೆ.

ಜಾಹೀರಾತು

ಅಸಾಕ ಶೂಟಿಂಗ್ ರೇಂಜ್ ನಲ್ಲಿ ನಡೆದ ಪಂದ್ಯದಲ್ಲಿ 19 ವರ್ಷದ ಮನೀಶ್ 218.2 ಅಂಕಗಳೊಂದಿಗೆ ನೂತನ ಪ್ಯಾರಾಲಿಂಪಿಕ್ ದಾಖಲೆ ನಿರ್ಮಿಸಿದ್ದಾರೆ. ಸಿಂಗರಾಜ್ 216.7 ಅಂಕಗಳೊಂದಿಗೆ ಬೆಳ್ಳಿಗೆ ತೃಪ್ತಿಪಟ್ಟರು.

ಇದರೊಂದಿಗೆ ಭಾರತಕ್ಕೆ ಈ ಪ್ಯಾರಾಲಿಂಪಿಕ್ಸ್ ನಲ್ಲಿ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕ ಲಭಿಸಿದ್ದು ಒಟ್ಟು 15 ಪದಕಗಳೊಂದಿಗೆ ಭಾರತ ಪದಕ ಪಟ್ಟಿಯಲ್ಲಿ 34ನೇ ಸ್ಥಾನದಲ್ಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!