Saturday, July 25, 2026
Saturday, July 25, 2026

ಭಾರತಕ್ಕೆ 372 ರನ್ನುಗಳ ಬೃಹತ್ ಗೆಲುವು

ಭಾರತಕ್ಕೆ 372 ರನ್ನುಗಳ ಬೃಹತ್ ಗೆಲುವು

Date:

ಮುಂಬಯಿ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ 372 ರನ್ನುಗಳ ಬೃಹತ್ ಗೆಲುವನ್ನು ಸಾಧಿಸಿ ಸರಣಿಯಲ್ಲಿ 1-0 ಅಂತರದಲ್ಲಿ ಗೆದ್ದಿದೆ.

ನಾಲ್ಕನೇ ದಿನದಾಟ ಆರಂಭವಾಗಿ ಕೆಲವೇ ಹೊತ್ತಿನಲ್ಲಿ ನ್ಯೂಜಿಲೆಂಡ್ 167 ರನ್ನುಗಳಿಗೆ ಸರ್ವಪತನವಾಗಿದೆ. ಬಲಿಷ್ಠ ದಾಳಿ ಸಂಘಟಿಸಿದ ಜಯಂತ್ ಯಾದವ್ ನಾಲ್ಕು ವಿಕೆಟ್ ಪಡೆದರು. ಹೆನ್ರಿ ನಿಕಾಲಸ್ 44 ರನ್ ಗಳಿಸಿದರು.

ರವಿಚಂದ್ರನ್ ಅಶ್ವಿನ್ ಎರಡು ಇನ್ನಿಂಗ್ಸ್ ನಲ್ಲಿ ಒಟ್ಟು 8 ವಿಕೆಟ್ ಪಡೆದರು. ಪಂದ್ಯಶ್ರೇಷ್ಠ ಗೌರವಕ್ಕೆ ಮಾಯಂಕ್ ಅಗರ್ವಾಲ್ ಭಾಜನರಾದರು. ಸರಣಿಶ್ರೇಷ್ಠ ಪ್ರಶಸ್ತಿಗೆ ಅಶ್ವಿನ್ ಪಾತ್ರರಾದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!