ನವದೆಹಲಿ, ಜೂ.23: ಭಾರತದ ಟೆನಿಸ್ ತಾರೆ ಸುಮಿತ್ ನಗಲ್ ಮುಂಬರುವ 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಹಿಂದೆ ಟೋಕಿಯೋ ಗೇಮ್ಸ್‌ನಲ್ಲಿ ಸ್ಪರ್ಧಿಸಿ ಎರಡನೇ ಸುತ್ತಿಗೆ ತಲುಪಿದ್ದ ನಾಗಲ್, ಭಾರತದ ಪುರುಷರ ಡಬಲ್ಸ್ ಜೋಡಿ ರೋಹನ್ ಬೋಪಣ್ಣ ಮತ್ತು ಎನ್ ಶ್ರೀರಾಮ್ ಬಾಲಾಜಿ ಜೊತೆಗೂಡಲಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್: ಸ್ಥಾನ ಭದ್ರಪಡಿಸಿದ ಭಾರತದ ಟೆನಿಸ್ ತಾರೆ ಸುಮಿತ್ ನಾಗಲ್

ಪ್ಯಾರಿಸ್ ಒಲಿಂಪಿಕ್ಸ್: ಸ್ಥಾನ ಭದ್ರಪಡಿಸಿದ ಭಾರತದ ಟೆನಿಸ್ ತಾರೆ ಸುಮಿತ್ ನಾಗಲ್
Date: