Thursday, September 24, 2026
Thursday, September 24, 2026

ಒಲಿಂಪಿಕ್ಸ್: ಸೆಮಿಫೈನಲ್ ಪ್ರವೇಶಿಸಿ ಪದಕದಾಸೆ ಚಿಗುರಿಸಿದ ಕುಸ್ತಿಪಟುಗಳು

ಒಲಿಂಪಿಕ್ಸ್: ಸೆಮಿಫೈನಲ್ ಪ್ರವೇಶಿಸಿ ಪದಕದಾಸೆ ಚಿಗುರಿಸಿದ ಕುಸ್ತಿಪಟುಗಳು

Date:

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಕುಸ್ತಿ ಪಂದ್ಯದಲ್ಲಿ ಭಾರತಕ್ಕೆ ಪ್ರಚಂಡ ಯಶಸ್ಸು ಸಿಕ್ಕಿದೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ರವಿ ಕುಮಾರ್ ದಹಿಯಾ ಬಲ್ಗೇರಿಯಾದ ಜಿಯಾರ್ಜಿ ವೆನ್ಗೆಲವ್ ವಿರುದ್ಧ 14-4 ಭಾರಿ ಅಂತರದಲ್ಲಿ ಗೆಲುವನ್ನು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದರೆ, 86 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ದೀಪಕ್ ಪೂನಿಯಾ ಚೀನಾದ ಜುಶೆನ್ ಲಿನ್ ವಿರುದ್ಧ 6-3 ಅಂತರದಲ್ಲಿ ಜಯಗಳಿಸಿ ಸೆಮಿಗೆ ಲಗ್ಗೆ ಇಟ್ಟಿದ್ದಾರೆ.

ತನ್ಮೂಲಕ ಭಾರತಕ್ಕೆ ಉಭಯ ಕುಸ್ತಿಪಟುಗಳು ಪದಕದ ಆಸೆಯನ್ನು ಚಿಗುರಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!