Saturday, February 22, 2025
Saturday, February 22, 2025

ಜೆಡ್ಡಾದಲ್ಲಿ ಐಪಿಎಲ್ 2025 ಹರಾಜು

ಜೆಡ್ಡಾದಲ್ಲಿ ಐಪಿಎಲ್ 2025 ಹರಾಜು

Date:

ಯು.ಬಿ.ಎನ್.ಡಿ., ನ.8: ಇಂಡಿಯನ್ ಪ್ರೀಮಿಯರ್ ಲೀಗ್‌ನ 2025 ರ ಮೆಗಾ ಹರಾಜು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಡಾ. ಸುಹೇಲ್ ಅಜಾಜ್ ಖಾನ್ ಅವರು ಈ ಮಾಹಿತಿಯನ್ನು ನೀಡಿ ಇದನ್ನು ಸ್ವಾಗತಿಸಿದರು. ಇದು ಸೌದಿ-ಭಾರತದ ಸಂಬಂಧಗಳಲ್ಲಿ ಐತಿಹಾಸಿಕ ಬೆಳವಣಿಗೆ ಎಂದು ಬಣ್ಣಿಸಿದರು. 1,165 ಭಾರತೀಯ ಮತ್ತು 409 ಅಂತಾರಾಷ್ಟ್ರೀಯ ಕ್ರಿಕೆಟಿಗರನ್ನು ಒಳಗೊಂಡಂತೆ ಒಟ್ಟು 1,574 ಆಟಗಾರರು ನವೆಂಬರ್ 4 ರ ಗಡುವಿನೊಳಗೆ ಹರಾಜಿಗೆ ನೋಂದಾಯಿಸಿಕೊಂಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!