Wednesday, September 9, 2026
Wednesday, September 9, 2026

ಬ್ಯಾಡ್ಮಿಂಟನ್: ಕೆನಡಾ ಓಪನ್ ಪ್ರಶಸ್ತಿ ಗೆದ್ದ ಭಾರತದ ಲಕ್ಷ್ಯ ಸೇನ್

ಬ್ಯಾಡ್ಮಿಂಟನ್: ಕೆನಡಾ ಓಪನ್ ಪ್ರಶಸ್ತಿ ಗೆದ್ದ ಭಾರತದ ಲಕ್ಷ್ಯ ಸೇನ್

Date:

ಉಡುಪಿ ಬುಲೆಟಿನ್ ನ್ಯೂಸ್ ಡೆಸ್ಕ್, ಜು. 10: ಕ್ಯಾಲ್ಗರಿಯಲ್ಲಿ ನಡೆದ ಕೆನಡಾ ಓಪನ್ ಸೂಪರ್ 500 ಪಂದ್ಯದಲ್ಲಿ ಭಾರತದ ಲಕ್ಷ್ಯ ಸೇನ್ ಚೀನಾದ ಲಿ ಶಿ ಫೆಂಗ್ ವಿರುದ್ಧ 21-18, 22-20 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿಗೆ ಬಿ.ಡಬ್ಲ್ಯೂ.ಎಫ್ ವಿಶ್ವಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

ಈ ಗೆಲುವು ಲಕ್ಷ್ಯ ಅವರ ಎರಡನೇ ಬಿಡಬ್ಲ್ಯೂಎಫ್ ವರ್ಲ್ಡ್ ಟೂರ್ ಪ್ರಶಸ್ತಿಯಾಗಿದ್ದು, 2022 ರಲ್ಲಿ ಇಂಡಿಯಾ ಓಪನ್ನಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದಿದ್ದಾರೆ. ಕಳೆದ ವರ್ಷ ಆಗಸ್ಟ್ ನಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದ ನಂತರ ಇದು ಅವರ ಮೊದಲನೆಯದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!