Wednesday, September 9, 2026
Wednesday, September 9, 2026

ಪ್ಯಾರಿಸ್ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಮನು ಭಾಕರ್

ಪ್ಯಾರಿಸ್ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಮನು ಭಾಕರ್

Date:

ಉಡುಪಿ ಬುಲೆಟಿನ್ ನ್ಯೂಸ್ ಡೆಸ್ಕ್, ಜು.30: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅವರು ಮಂಗಳವಾರ ನಡೆದ ಮಿಶ್ರ 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ಜೋಡಿಯನ್ನು 16-10 ರಿಂದ ಸೋಲಿಸುವ ಮೂಲಕ ಕಂಚಿನ ಪದಕವನ್ನು ಪಡೆದರು. ತನ್ಮೂಲಕ ಒಲಿಂಪಿಕ್ಸ್‌ನ ಒಂದೇ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ನೂತನ ದಾಖಲೆಯನ್ನು ಮನು ಭಾಕರ್ ನಿರ್ಮಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!