ಟೋಕಿಯೊ: ಇಂದು ನಡೆದ ಟೋಕಿಯೊ ಒಲಿಂಪಿಕ್ಸ್ ಪುರುಷರ ಹಾಕಿ ಪಂದ್ಯದಲ್ಲಿ ಬಲಿಷ್ಠ ಜರ್ಮನಿ ವಿರುದ್ಧ ಭಾರತ 5-4 ಅಂತರದಿಂದ ಐತಿಹಾಸಿಕ ಗೆಲುವನ್ನು ಸಾಧಿಸಿ ಕಂಚಿನ ಪದಕವನ್ನು ಗೆದ್ದಿದೆ. ತನ್ಮೂಲಕ ಒಲಿಂಪಿಕ್ಸ್ ಹಾಕಿಯಲ್ಲಿ 41 ವರ್ಷಗಳ ನಂತರ ಭಾರತಕ್ಕೆ ಪದಕ ಲಭಿಸಿದೆ.
ಒಲಿಂಪಿಕ್ಸ್: ಇತಿಹಾಸ ನಿರ್ಮಿಸಿ ಪದಕ ಗೆದ್ದ ಭಾರತ

ಒಲಿಂಪಿಕ್ಸ್: ಇತಿಹಾಸ ನಿರ್ಮಿಸಿ ಪದಕ ಗೆದ್ದ ಭಾರತ
Date: