Tuesday, September 29, 2026
Tuesday, September 29, 2026

ಪ್ಯಾರಿಸ್ ಒಲಂಪಿಕ್ಸ್: ನೀರಜ್ ಚೋಪ್ರಾಗೆ ಬೆಳ್ಳಿ

ಪ್ಯಾರಿಸ್ ಒಲಂಪಿಕ್ಸ್: ನೀರಜ್ ಚೋಪ್ರಾಗೆ ಬೆಳ್ಳಿ

Date:

ಉಡುಪಿ ಬುಲೆಟಿನ್ ನ್ಯೂಸ್ ಡೆಸ್, ಆ.9: ಪ್ಯಾರಿಸ್ ಒಲಂಪಿಕ್ಸ್ ಪುರುಷರ ಜಾವೆಲಿನ್ ಥ್ರೋ ವಿಭಾಗದಲ್ಲಿ ಹಾಲಿ ಚಾಂಪಿಯನ್ ಭಾರತದ ನೀರಜ್ ಚೋಪ್ರಾ ಬೆಳ್ಳಿ ಪದಕ ಪಡೆದಿದ್ದಾರೆ. ತನ್ನ ಎರಡನೆಯ ಪ್ರಯತ್ನದಲ್ಲಿ 89.45 ಮೀ ದೂರ ಎಸೆಯುವ ಮೂಲಕ ಭರವಸೆ ಮೂಡಿಸಿದ ನೀರಜ್, ತನ್ನ ಪ್ರತಿಸ್ಪರ್ಧಿ ಪಾಕಿಸ್ತಾನದ ಅರ್ಶದ್ ನದೀಮ್ ಅವರನ್ನು ಹಿಂದಿಕ್ಕುವಲ್ಲಿ ವಿಫಲರಾದರು. 92.97 ಮೀ ಎಸೆಯುವ ಮೂಲಕ ನದೀಮ್ ಚಿನ್ನದ ಪದಕ ಪಡೆದರು. ಗ್ರೆನಾಡದ ಆಂಡರ್ಸನ್ ಪೀಟರ್ಸ್ 88.54 ಮೀ ದೂರ ಎಸೆದು ಕಂಚಿನ ಪದಕ ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಶಾರದಾ ಕಾಲೇಜು ಬಸ್ರೂರು: ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ

ಕುಂದಾಪುರ, ಸೆ.29: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿಯ ಮ್ಯಾನೇಜ್‌ಮೆಂಟ್ ಮತ್ತು...

ಸವಾಲುಗಳನ್ನು ಎದುರಿಸಲು ಶಿಕ್ಷಕರು ಸದಾ ತಯಾರಾಗಿರಬೇಕು: ಲೋಕೇಶ್

ಕೋಟ, ಸೆ.29: ಇಂದಿನ ಸ್ಪರ್ಧಾತ್ಮಕ ಶಿಕ್ಷಣ ರಂಗದಲ್ಲಿ ಶಿಕ್ಷಕರ ಎದುರು ಹಲವಾರು...

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

ಉಡುಪಿ, ಸೆ.29: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ...

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...
error: Content is protected !!