Wednesday, September 30, 2026
Wednesday, September 30, 2026

ಪ್ಯಾರಿಸ್ ಒಲಿಂಪಿಕ್ಸ್: ಫೈನಲ್ ಪ್ರವೇಶಿಸಿದ ನೀರಜ್ ಚೋಪ್ರಾ

ಪ್ಯಾರಿಸ್ ಒಲಿಂಪಿಕ್ಸ್: ಫೈನಲ್ ಪ್ರವೇಶಿಸಿದ ನೀರಜ್ ಚೋಪ್ರಾ

Date:

ಉಡುಪಿ ಬುಲೆಟಿನ್ ನ್ಯೂಸ್ ಡೆಸ್ಕ್, ಆ.6: ಪ್ಯಾರಿಸ್ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಎಸೆತದಲ್ಲಿ ಹಾಲಿ ಚಾಂಪಿಯನ್ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ 89.34 ಮೀಟರ್ ಎಸೆದು ಫೈನಲ್ಗೆ ಅರ್ಹತೆ ಪಡೆಯುವ ಮೂಲಕ ಚಿನ್ನದ ಪದಕದ ಆಸೆ ಜೀವಂತವಾಗಿರಿಸಿದ್ದಾರೆ.

ಮಂಗಳವಾರ ನಡೆದ ಅರ್ಹತಾ ಸುತ್ತಿನ ಗ್ರೂಪ್ ಬಿ ಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಫೈನಲ್ ಪ್ರವೇಶಿಸಿದ 26 ರ ಹರೆಯದ ನೀರಜ್ ಚೋಪ್ರಾ ಕಳೆದ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!