Saturday, October 17, 2026
Saturday, October 17, 2026

ಪಂತ್, ರಾಹುಲ್ ಶತಕ; ಬೃಹತ್ ಮುನ್ನಡೆಯತ್ತ ಭಾರತ

ಪಂತ್, ರಾಹುಲ್ ಶತಕ; ಬೃಹತ್ ಮುನ್ನಡೆಯತ್ತ ಭಾರತ

Date:

ಯು.ಬಿ.ಎನ್.ಡಿ.,ಜೂ.23: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ನ ನಾಲ್ಕನೇ ದಿನವಾದ ಸೋಮವಾರಭಾರತ ದ್ವಿತೀಯ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 335 ರನ್ ಗಳಿಸಿ 339 ರನ್ ಗಳ ಮುನ್ನಡೆ ಪಡೆದಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಆಕರ್ಷಕ ಶತಕ ಗಳಿಸಿದ ರಿಷಬ್ ಪಂತ್ ದ್ವಿತೀಯ ಇನ್ನಿಂಗ್ಸ್ ನಲ್ಲಿಯೂ ಶತಕ (118) ಗಳಿಸಿದರು. ಕೆ.ಎಲ್. ರಾಹುಲ್ 137 ರನ್ ಗಳಿಸಿದರು. ಮೊದಲ ಇನ್ನಿಂಗ್ಸ್ ನಲ್ಲಿ 471 ರನ್ ಗಳಿಸಿದರೆ, ಇಂಗ್ಲೆಂಡ್ 465 ರನ್ ಗಳಿಸಿತು. ಮೊದಲ ಇನ್ನಿಂಗ್ಸ್ ನಲ್ಲಿ ಜೈಸ್ವಾಲ್, ನಾಯಕ ಶುಭ್ಮನ್ ಗಿಲ್ ಹಾಗೂ ರಿಷಬ್ ಪಂತ್ ಶತಕ ಗಳಿಸಿದರೆ, ಬುಮ್ರಾ 5 ವಿಕೆಟ್ ಪಡೆದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!