Tuesday, July 28, 2026
Tuesday, July 28, 2026

ಇಂದಿನಿಂದ ಪ್ಯಾರಿಸ್‌ನಲ್ಲಿ ಪ್ಯಾರಾಲಿಂಪಿಕ್ಸ್ ಪ್ರಾರಂಭ

ಇಂದಿನಿಂದ ಪ್ಯಾರಿಸ್‌ನಲ್ಲಿ ಪ್ಯಾರಾಲಿಂಪಿಕ್ಸ್ ಪ್ರಾರಂಭ

Date:

ಪ್ಯಾರಿಸ್, ಆ.28: ಇಂದಿನಿಂದ ಪ್ಯಾರಿಸ್ ನಲ್ಲಿ ಪ್ಯಾರಾಲಿಂಪಿಕ್ಸ್ ಗೇಮ್ಸ್ 2024 ಗೆ ಅಧಿಕೃತವಾಗಿ ಚಾಲನೆ ಸಿಗಲಿದ್ದು, ಸೆಪ್ಟೆಂಬರ್ 8 ರವರೆಗೆ ನಡೆಯಲಿದೆ. ಕ್ರೀಡಾಕೂಟದಲ್ಲಿ ಒಟ್ಟು 84 ಭಾರತೀಯ ಪ್ಯಾರಾ ಅಥ್ಲೀಟ್‌ಗಳು ಸ್ಪರ್ಧಿಸಲಿದ್ದಾರೆ. ಭಾರತದ ಪ್ಯಾರಾಲಿಂಪಿಕ್ ಇತಿಹಾಸದಲ್ಲಿ ಇದು ಮೊಟ್ಟಮೊದಲ ಬಾರಿಗೆ ಅತಿಹೆಚ್ಚು ಸ್ಪರ್ಧಿಗಳನ್ನು ಒಳಗೊಂಡಿದೆ. ಪ್ಯಾರಾ ಸೈಕ್ಲಿಂಗ್, ಪ್ಯಾರಾ ಜೂಡೋ ಮತ್ತು ಪ್ಯಾರಾ ರೋಯಿಂಗ್‌ ಸೇರಿದಂತೆ ಪ್ಯಾರಿಸ್ 2024 ರಲ್ಲಿ ನಿಗದಿಯಾಗಿರುವ 22 ಕ್ರೀಡೆಗಳಲ್ಲಿ 12 ರಲ್ಲಿ ಭಾರತದ ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!