Home ಸುದ್ಧಿಗಳು ಕ್ರೀಡೆ ಟೀಮ್ ಇಂಡಿಯಾ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ನೇಮಕ

ಟೀಮ್ ಇಂಡಿಯಾ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ನೇಮಕ

440
0

ಮುಂಬಯಿ: ಭಾರತ ಕ್ರಿಕೆಟ್ ತಂಡದ ನೂತನ ತರಬೇತುದಾರರಾಗಿ ಮಾಜಿ ಕಪ್ತಾನ ’ದ ವಾಲ್’ ಖ್ಯಾತಿಯ ಕನ್ನಡಿಗ ರಾಹುಲ್ ದ್ರಾವಿಡ್ ರವರನ್ನು ಇಂದು ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಬಿಸಿಸಿಐ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದು ಮುಂಬರುವ ನ್ಯೂಜಿಲೆಂಡ್ ಸರಣಿಯಿಂದಲೇ ರಾಹುಲ್ ದ್ರಾವಿಡ್ ಅವಧಿ ಆರಂಭವಾಗಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.