Tuesday, September 29, 2026
Tuesday, September 29, 2026

ಟಾಪ್ 10 ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್‌: 6ನೇ ಸ್ಥಾನಕ್ಕೆ ಜಿಗಿದ ರಿಷಬ್ ಪಂತ್

ಟಾಪ್ 10 ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್‌: 6ನೇ ಸ್ಥಾನಕ್ಕೆ ಜಿಗಿದ ರಿಷಬ್ ಪಂತ್

Date:

ನವದೆಹಲಿ, ಸೆ.26: ಭಾರತದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರು ಅಗ್ರ 10 ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕಕ್ಕೆ ಮರು-ಪ್ರವೇಶಿಸಿದ್ದಾರೆ. ಸುದೀರ್ಘ ಅಂತರದ ನಂತರ ಫಾರ್ಮ್‌ಗೆ ಮರಳಿದ ಪಂತ್, ಚೆನ್ನೈನಲ್ಲಿ ಬಾಂಗ್ಲಾದೇಶದ ವಿರುದ್ಧ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ ಪರಿಣಾಮ ಅವರಿಗೆ 731 ರೇಟಿಂಗ್ ಅಂಕಗಳು ಲಭ್ಯವಾಗುವ ಮೂಲಕ ಆರನೇ ಸ್ಥಾನ ಪಡೆಯುವಂತಾಯಿತು. ಏತನ್ಮಧ್ಯೆ, ನಾಯಕ ರೋಹಿತ್ ಶರ್ಮಾ ಐದು ಸ್ಥಾನಗಳ ಕುಸಿತದ ಹೊರತಾಗಿಯೂ ಅಗ್ರ 10 ರಲ್ಲಿ ಉಳಿದುಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಎರಡೂ ಇನ್ನಿಂಗ್ಸ್‌ಗಳಲ್ಲಿ 10 ಕ್ಕಿಂತ ಕಡಿಮೆ ರನ್ ಗಳಿಸಿ ನಿರಾಶಾದಾಯಕ ಪ್ರದರ್ಶನ ನೀಡಿದ ನಂತರ 716 ಅಂಕಗಳೊಂದಿಗೆ ಹತ್ತನೇ ಸ್ಥಾನದಲ್ಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಶಾರದಾ ಕಾಲೇಜು ಬಸ್ರೂರು: ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ

ಕುಂದಾಪುರ, ಸೆ.29: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿಯ ಮ್ಯಾನೇಜ್‌ಮೆಂಟ್ ಮತ್ತು...

ಸವಾಲುಗಳನ್ನು ಎದುರಿಸಲು ಶಿಕ್ಷಕರು ಸದಾ ತಯಾರಾಗಿರಬೇಕು: ಲೋಕೇಶ್

ಕೋಟ, ಸೆ.29: ಇಂದಿನ ಸ್ಪರ್ಧಾತ್ಮಕ ಶಿಕ್ಷಣ ರಂಗದಲ್ಲಿ ಶಿಕ್ಷಕರ ಎದುರು ಹಲವಾರು...

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

ಉಡುಪಿ, ಸೆ.29: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ...

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...
error: Content is protected !!