Sunday, October 18, 2026
Sunday, October 18, 2026

ಟೋಕಿಯೊ ಒಲಿಂಪಿಕ್ಸ್: ಸಿಂಧುಗೆ ಕಂಚಿನ ಪದಕ

ಟೋಕಿಯೊ ಒಲಿಂಪಿಕ್ಸ್: ಸಿಂಧುಗೆ ಕಂಚಿನ ಪದಕ

Date:

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಮಹಿಳಾ ವಿಭಾಗದ ಸಿಂಗಲ್ಸ್ ನಲ್ಲಿ ಭಾರತದ ಪಿ.ವಿ ಸಿಂಧು ಚೀನಾದ ಹೀ ಬಿಂಗ್ ಜಿಯಾವೊ ಅವರನ್ನು ಸೋಲಿಸಿ ಕಂಚಿನ ಪದಕವನ್ನು ಗೆದ್ದರು. ತನ್ಮೂಲಕ ಎರಡು ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ದಾಖಲೆಯನ್ನು ಸಿಂಧು ನಿರ್ಮಿಸಿದರು.

ಮುಸಾಶಿನೊ ಫಾರೆಸ್ಟ್ ಪ್ಲಾಜಾ ಕೋರ್ಟ್ ನಲ್ಲಿ 52 ನಿಮಿಷಗಳ ಕಾಲ ಸಾಗಿದ ಈ ಪಂದ್ಯದಲ್ಲಿ ಸಿಂಧು, ಹೀ ಬಿಂಗ್ ಜಿಯಾವೊರನ್ನು 21-13, 21-15 ಸೆಟ್ ಗಳಿಂದ ಮಣಿಸಿ ಭಾರತಕ್ಕೆ ಎರಡನೇ ಪದಕ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!