ನವದೆಹಲಿ: ಖ್ಯಾತ ಟೆನ್ನಿಸ್ ತಾರೆ ರೋಜರ್ ಫೆಡರರ್ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಲ್ಯಾವರ್ ಕಪ್ 2022 ನಂತರ ವೃತ್ತಿಪರ ಟೆನಿಸ್ನಿಂದ ನಿವೃತ್ತಿ ಪಡೆಯುವುದಾಗಿ ರೋಜರ್ ಫೆಡರರ್ ಘೋಷಣೆ ಮಾಡಿದ್ದಾರೆ. ತಮ್ಮ ನಿವೃತ್ತಿಯ ಬಗ್ಗೆ ಟ್ವಿಟ್ಟರ್ ನಲ್ಲಿ ರೋಜರ್ ಫೆಡರರ್ ಸುದೀರ್ಘ ಪತ್ರ ಬರೆದಿದ್ದಾರೆ.
ನಿವೃತ್ತಿ ಘೋಷಿಸಿದ ಖ್ಯಾತ ಟೆನ್ನಿಸ್ ತಾರೆ

ನಿವೃತ್ತಿ ಘೋಷಿಸಿದ ಖ್ಯಾತ ಟೆನ್ನಿಸ್ ತಾರೆ
Date: