Saturday, October 17, 2026
Saturday, October 17, 2026

ಒಂದೇ ದಿನ ಮೂರು ಶತಕ; ಬೃಹತ್ ಮೊತ್ತದತ್ತ ಟೀಂ ಇಂಡಿಯಾ ಚಿತ್ತ

ಒಂದೇ ದಿನ ಮೂರು ಶತಕ; ಬೃಹತ್ ಮೊತ್ತದತ್ತ ಟೀಂ ಇಂಡಿಯಾ ಚಿತ್ತ

Date:

ಅಹಮದಾಬಾದ್, ಅ.3: ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಸರಣಿಯ ಮೊದಲ ಟೆಸ್ಟ್‌ನ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳಿಗೆ 448 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದೆ. ಧ್ರುವ್ ಜುರೆಲ್, ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಅವರ ಶತಕಗಳ ನೆರವಿನಿಂದ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ 286 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತು. ಶುಕ್ರವಾರ ಸಂಜೆ ಎರಡನೆಯ ದಿನದಾಟದ ಅಂತ್ಯಕ್ಕೆ ಜಡೇಜಾ 104 ಮತ್ತು ವಾಷಿಂಗ್ಟನ್ ಸುಂದರ್ 9 ರನ್‌ ಗಳಿಸಿ ಅಜೇಯರಾಗಿದ್ದಾರೆ. ಜುರೆಲ್ 125 ಮತ್ತು ರಾಹುಲ್ 100 ರನ್ ಗಳಿಸಿದರು. ಇದಕ್ಕೂ ಮೊದಲು, ವೆಸ್ಟ್ ಇಂಡೀಸ್ ಗುರುವಾರ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 162 ರನ್‌ಗಳಿಗೆ ಆಲೌಟ್ ಆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!