Monday, July 27, 2026
Monday, July 27, 2026

ಟೋಕಿಯೊ ಒಲಿಂಪಿಕ್ಸ್ ಹಾಕಿ: ಸ್ಪೇನ್ ವಿರುದ್ಧ ಭಾರತಕ್ಕೆ ರೋಚಕ ಜಯ

ಟೋಕಿಯೊ ಒಲಿಂಪಿಕ್ಸ್ ಹಾಕಿ: ಸ್ಪೇನ್ ವಿರುದ್ಧ ಭಾರತಕ್ಕೆ ರೋಚಕ ಜಯ

Date:

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಹಾಕಿ ಗ್ರೂಪ್ ಹಂತದ ಪಂದ್ಯದಲ್ಲಿ ಭಾರತ ಸ್ಪೇನ್ ತಂಡವನ್ನು 3-0 ಗೋಲುಗಳಿಂದ ಮಣಿಸಿದೆ. ತನ್ಮೂಲಕ ‘ಪೂಲ್ ಎ’ ವಿಭಾಗದಲ್ಲಿ ಎರಡನೇ ಸ್ಥಾನಕ್ಕೇರಿದೆ.

ಸಿಮ್ರಾಂಜಿತ್ ಸಿಂಗ್ ಮೊದಲ ಗೋಲು ಗಳಿಸಿದರು. ನಂತರ, ರೂಪಿಂದರ್ ಪಾಲ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಮತ್ತು ಪೆನಾಲ್ಟಿ ಮೂಲೆಯಿಂದ ಭಾರತದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು.

ನ್ಯೂಜಿಲೆಂಡ್ ವಿರುದ್ಧದ ಆರಂಭಿಕ ಪಂದ್ಯವನ್ನು 3-2 ರಿಂದ ಗೆದ್ದ ನಂತರ 3 ಪಂದ್ಯಗಳಲ್ಲಿ ಇದು ಭಾರತದ ಎರಡನೇ ಮತ್ತು ಮಹತ್ವಪೂರ್ಣ ಗೆಲುವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!