ಉಡುಪಿ ಬುಲೆಟಿನ್ ನ್ಯೂಸ್ ಡೆಸ್ಕ್, ಆ.6: ಮಂಗಳವಾರ ನಡೆದ ಪ್ಯಾರಿಸ್ ಒಲಂಪಿಕ್ಸ್ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ವಿನೇಶ್ ಫೋಗಟ್ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ವಿರುದ್ಧ 5-0 ಅಂತರದಲ್ಲಿ ಗೆದ್ದು ಫೈನಲ್ಗೆ ಪ್ರವೇಶಿಸಿದ್ದಾರೆ.
ಪ್ಯಾರಿಸ್ ಒಲಂಪಿಕ್ಸ್: ಫೈನಲ್ ಪ್ರವೇಶಿಸಿದ ವಿನೇಶ್ ಫೋಗಟ್; ಪದಕ ಗ್ಯಾರಂಟಿ

ಪ್ಯಾರಿಸ್ ಒಲಂಪಿಕ್ಸ್: ಫೈನಲ್ ಪ್ರವೇಶಿಸಿದ ವಿನೇಶ್ ಫೋಗಟ್; ಪದಕ ಗ್ಯಾರಂಟಿ
Date: