Saturday, July 25, 2026
Saturday, July 25, 2026

ಎಂ. ಸೋಮಶೇಖರ್ ಭಟ್ ರವರಿಗೆ ಗೌರವಾರ್ಪಣೆ

ಎಂ. ಸೋಮಶೇಖರ್ ಭಟ್ ರವರಿಗೆ ಗೌರವಾರ್ಪಣೆ

Date:

ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಇದರ ಆಶ್ರಯದಲ್ಲಿ “ತುರ್ತು ಪರಿಸ್ಥಿತಿ ಕರಾಳ ದಿನಾಚರಣೆ” ಪ್ರಯುಕ್ತ ತುರ್ತು ಪರಿಸ್ಥಿತಿ ಸಮಯದಲ್ಲಿ ಜೈಲುವಾಸ ಅನುಭವಿಸಿದ ಉಡುಪಿ ನಗರ ಭಾಗದ ಹಿರಿಯರಿಗೆ ಗೌರವಾರ್ಪಣೆ ಸಲುವಾಗಿ ಪಕ್ಷದ ಹಿರಿಯರು ಮತ್ತು ಮಾರ್ಗದರ್ಶಕರಾದ ಎಂ. ಸೋಮಶೇಖರ್ ಭಟ್ ರವರಿಗೆ ಶುಕ್ರವಾರ ಶಾಸಕ ಕೆ. ರಘುಪತಿ ಭಟ್ ರವರು ಗೌರವಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!