Saturday, August 29, 2026
Saturday, August 29, 2026

ಕುಂದಾಪ್ರ ಕನ್ನಡ ಗಲ್ಫ್ ಬಳಗದಿಂದ ಪತ್ರಕರ್ತರಿಗೆ ಫೇಸ್ ಶೀಲ್ಡ್

ಕುಂದಾಪ್ರ ಕನ್ನಡ ಗಲ್ಫ್ ಬಳಗದಿಂದ ಪತ್ರಕರ್ತರಿಗೆ ಫೇಸ್ ಶೀಲ್ಡ್

Date:

ಕುಂದಾಪ್ರ ಕನ್ನಡ ಗಲ್ಫ್ ಬಳಗ ದುಬೈ ಇವರ ವತಿಯಿಂದ ಉಡುಪಿ ಜಿಲ್ಲಾ ಪತ್ರಕರ್ತರಿಗೆ ಕೋವಿಡ್ 19 ರಕ್ಷಣಾತ್ಮಕ ಮುಖ ಗವಸು (ಫೇಸ್ ಶೀಲ್ಡ್) ಗಳನ್ನು ನೀಡಲಾಯಿತು. ದುಬೈ ಉದ್ಯಮಿ ಶೀನ ದೇವಾಡಿಗ ಕೊಡಪಾಡಿ ಮಾತನಾಡುತ್ತಾ, ಕೋವಿಡ್ ಮಹಾಮಾರಿಯ ಈ ಸಂದಿಗ್ಧ ಸಮಯದಲ್ಲೂ ಸುದ್ದಿಮನೆಯ ರೂವರಿಗಳಾಗಿ ತಮ್ಮ ಕರ್ತವ್ಯ ನಿಭಾಯಿಸುವ ಪತ್ರಕರ್ತರ ಸೇವೆ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ವಿನಯಾ ಪಾಯ್ಸ್, ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ, ಉಪಾಧ್ಯಕ್ಷ ಮಝರ್, ಕಾರ್ಯದರ್ಶಿ ನಾಗರಾಜ್ ರಾಯಪ್ಪನ ಮಠ, ಉಪ ಕಾರ್ಯದರ್ಶಿ ರಾಘು ಬಳಕುರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!