Tuesday, February 25, 2025
Tuesday, February 25, 2025

ಕೇಂದ್ರ ಲಲಿತಕಲಾ ಅಕಾಡೆಮಿ- ಆಸ್ಟ್ರೋ ಮೋಹನ್ ಚಿತ್ರ ಕಲಾಕೃತಿ ಪ್ರದರ್ಶನ

ಕೇಂದ್ರ ಲಲಿತಕಲಾ ಅಕಾಡೆಮಿ- ಆಸ್ಟ್ರೋ ಮೋಹನ್ ಚಿತ್ರ ಕಲಾಕೃತಿ ಪ್ರದರ್ಶನ

Date:

ಉಡುಪಿ: ಕೇಂದ್ರ ಲಲಿತ ಕಲಾ ಅಕಾಡೆಮಿ ಆಯೋಜಿಸಿದ್ದ 62ನೇ ವಾರ್ಷಿಕ ಚಿತ್ರಕಲಾ ಪ್ರದರ್ಶನದಲ್ಲಿ ಉದಯವಾಣಿ ಮಣಿಪಾಲ ಆವೃತ್ತಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಚಿತ್ರಕಲಾಕೃತಿ ಶುಭೋದಯ ಪ್ರದರ್ಶನಗೊಂಡಿದೆ.

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಿರ್ಮಿಸಲಾದ ಈ ಚಿತ್ರ ಕೃತಿ ಕಲಾಚಿತ್ರ ವಿಭಾಗದಲ್ಲಿ ಆಯ್ಕೆಗೊಂಡಿರುವುದು ಬಹು ಪ್ರಶಂಸೆಗೆ ಪಾತ್ರವಾಗಿದೆ. 

ದೇಶದ 2351 ಕಲಾವಿದರಿಂದ 5450 ಕಲಾಕೃತಿಗಳು ಆಯ್ಕೆಗೆ ಆಗಮಿಸಿದ್ದವು. ಅದರಲ್ಲಿ ಕೇವಲ 300 ಕಲಾಕೃತಿನ್ನು ಮಾತ್ರ ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!