Friday, June 19, 2026
Friday, June 19, 2026

ಗಾಡಿ ಕೂಸಣ್ಣ ಅವರಿಗೆ ನುಡಿ ನಮನ

ಗಾಡಿ ಕೂಸಣ್ಣ ಅವರಿಗೆ ನುಡಿ ನಮನ

Date:

ಕೋಟ, ಮೇ 9: ತನ್ನ ವಿಶಿಷ್ಠವಾದ ಕಾರ್ಯದ ಮೂಲಕ ಮನೆ ಮಾತಾಗಿದ್ದ ಮತ್ತು ಸಾಮಾಜಿಕ ಸೇವೆಗಳಿಗೆ ತನ್ನನ್ನು ತಾನು ಅರ್ಪಿಸಿಕೊಂಡ, ಜೊತೆಗೆ ವ್ಯವಹಾರಗಳಲ್ಲಿ ತನ್ನದೇ ವಿಶಿಷ್ಠ ಛಾಪನ್ನು ಮೂಡಿಸಿದ ಗಿಳಿಯಾರು ಗಾಡಿ ಕೂಸ ಪೂಜಾರಿ ಅವರಿಗೆ ಬೇಸಿಗೆ ಶಿಬಿರ ವಿಕಸನದಲ್ಲಿ ನುಡಿನಮನ ಸಲ್ಲಿಸಲಾಯಿತು. ಗಾಡಿ ಕೂಸ ಪೂಜಾರಿಯವರ ಪುತ್ರರಾಗಿರುವ ಬೋಜ ಪೂಜಾರಿಯವರು ತನ್ನ ತಂದೆಯ ಕಾರ್ಯಗಳನ್ನು ಅವರು ನೀಡಿದ ಸಂದೇಶಗಳನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.

ಶಿಬಿರದ ನಿರ್ದೇಶಕ ನರೇಂದ್ರ ಕುಮಾರ್‌ ಕೋಟ ಸ್ವಾಗತಿಸಿ ವಂದಿಸಿದರು. ವಿದ್ಯಾರ್ಥಿನಿಯರಾದ ಸೃಷ್ಠಿ ಮಾನ್ವಿ ಸಮೀಕ್ಷಾ ಮೊದಲಾದವರು ನುಡಿನಮನ ಸಲ್ಲಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

ಕೋಲ್ಕತ್ತಾ, ಜೂ.18: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಲ ಜೀವನ್ ಮಿಷನ್...

ಹಿರಿಯ ಛಾಯಾ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

ಉಡುಪಿ, ಜೂ.18: ಹಿರಿಯ ಛಾಯಾಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ...

ಜಾಗತಿಕ ನಾವೀನ್ಯತೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ ಭಾರತ: ವಿವಾಟೆಕ್ 2026 ರಲ್ಲಿ ಪ್ರಧಾನಿ ಮೋದಿ ಮಾತು

ಯು.ಬಿ.ಎನ್.ಡಿ., ಜೂ.18: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್...

ಆರ್.ಎಸ್. ಎಸ್. ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ: ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ, ಜೂ.18: ಭಾರತ ಸ್ವಾತಂತ್ರ್ಯ ರಾಷ್ಟ್ರವಾಗಿ ಗುರುತಿಸಿಕೊಳ್ಳುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ...
error: Content is protected !!