Friday, September 20, 2024
Friday, September 20, 2024

ಜಾನುವಾರುಗಳ ವಾರಸುದಾರರಿಗೆ ಸೂಚನೆ

ಜಾನುವಾರುಗಳ ವಾರಸುದಾರರಿಗೆ ಸೂಚನೆ

Date:

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಜೂನ್ 27 ರಂದು ಕುಂದಾಪುರ ತಾಲೂಕು ಗುಲ್ವಾಡಿ ಗ್ರಾಮದ ಗುಲ್ವಾಡಿ ಕಾಂಡ್ಲಗದ್ದೆ ಎಂಬಲ್ಲಿ ದಾಳಿ ನಡೆಸಿ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದ 23 ಜಾನುವಾರುಗಳನ್ನು ಮಹಜರಿನ ಮೂಲಕ ಸ್ವಾಧೀನಕ್ಕೆ ಪಡೆದುಕೊಂಡು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕುಂದಾಪುರ ತಾಲೂಕು ಅಸೋಡು ಗ್ರಾಮದ ಕಾಮಧೇನು ಗೋಸಂರಕ್ಷಣಾ ಕೇಂದ್ರಕ್ಕೆ ರವಾನಿಸಿರುತ್ತಾರೆ.

ಆರೋಪಿತರ ವಿರುದ್ಧ ಠಾಣೆಯಲ್ಲಿ ಕಲಂ 379 ಐಪಿಸಿ ಮತ್ತು ಕಲಂ 11(1)(ಡಿ) ಪ್ರಾಣಿಹಿಂಸೆ ನಿಷೇಧ ಕಾಯ್ದೆ 1960 ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

ಸದ್ರಿ 23 ಜಾನುವಾರುಗಳನ್ನು ಕಳೆದುಕೊಂಡವರು ಕಂಡ್ಲೂರಿನ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪೊಲೀಸ್ ಉಪನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!