Sunday, July 5, 2026
Sunday, July 5, 2026

ಜು.6: ಸಾಣೂರಿನಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ

ಜು.6: ಸಾಣೂರಿನಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ

Date:

ಸಾಣೂರು, ಜು.5: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೈ ಭಾರತ್ ಉಡುಪಿ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 06/07/2026 ನೇ ಸೋಮವಾರ ಸಂಜೆ 6.00 ಗಂಟೆಗೆ ಯುವಕ ಮಂಡಲದ ಪಟೇಲ್ ಮುದ್ದಣ್ಣ ಶೆಟ್ಟಿ ಸ್ಮಾರಕ ಜ್ಯೋತಿ ಕಲಾ ಮಂಟಪದ ಸಭಾಂಗಣದಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇವರ ಜನ್ಮದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಂಡಲದ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸುಸ್ಥಿರ ನಾಳೆಗಾಗಿ ಜಲ ಮತ್ತು ವಿದ್ಯುತ್ ಸಂರಕ್ಷಣೆ

ಭೂಮಿ ಮತ್ತು ನಮ್ಮ ಭವಿಷ್ಯವನ್ನು ಸುರಕ್ಷಿತವಾಗಿಡಲು ಜಲ ಮತ್ತು ವಿದ್ಯುತ್ನ ಸಂರಕ್ಷಣೆ...

ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜು.5: ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ವೃತ್ತದ ಗ್ರಾಮಸಹಾಯಕರ ಹುದ್ದೆಗೆ...

ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಗೊಳಿಸಿ- ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ಬೈಂದೂರು, ಜು.4: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ...
error: Content is protected !!