Wednesday, September 9, 2026
Wednesday, September 9, 2026

ಬಿ. ಬಿ. ಹೆಗ್ಡೆ ಕಾಲೇಜು: ಲಸಿಕಾ ಅಭಿಯಾನ

ಬಿ. ಬಿ. ಹೆಗ್ಡೆ ಕಾಲೇಜು: ಲಸಿಕಾ ಅಭಿಯಾನ

Date:

ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಸೋಮವಾರ ಕೋವಿಡ್ ಲಸಿಕೆಯನ್ನು ನೀಡಲಾಯಿತು.

200 ಡೋಸ್ ಲಸಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದ್ದು, ಮಂಗಳವಾರ 500 ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಗುವುದು. ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಮತ್ತು ಕಾಲೇಜು ಐಡಿಯೊಂದಿಗೆ ಆಗಮಿಸುವಂತೆ ಪ್ರಾಂಶುಪಾಲ ಪ್ರೊ. ಕೆ.ಉಮೇಶ್ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!