Wednesday, July 29, 2026
Wednesday, July 29, 2026

ಮಾರ್ಗದರ್ಶಕರ ಹುದ್ದೆ- ಅರ್ಜಿ ಆಹ್ವಾನ

ಮಾರ್ಗದರ್ಶಕರ ಹುದ್ದೆ- ಅರ್ಜಿ ಆಹ್ವಾನ

Date:

ಕೋವಿಡ್ -19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ 18 ವರ್ಷದೊಳಗಿನ ಮಕ್ಕಳಿಗೆ ನೈತಿಕ, ಭಾವನಾತ್ಮಕ ಮತ್ತು ಸಾಮಾಜಿಕ ನೆರವನ್ನು ಒದಗಿಸಿ ಅವರನ್ನು ಮಾನಸಿಕ ಆಘಾತದಿಂದ ಹೊರತರಲು ಹಾಗೂ ಮಗುವಿನ ದೀರ್ಘಕಾಲಿಕ ಸಕಾರಾತ್ಮಕ ಬೆಳವಣಿಗೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗುವಂತೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಬಾಲಹಿತೈಷಿ ಕಾರ್ಯಕ್ರಮದಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ http://www.icps.karnataka.gov.in ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574964 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!