ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿರುತ್ತಾರೆ. ಈ ಹಿಂದೆ ಸದಸ್ಯ ಕಾರ್ಯದರ್ಶಿಯಾಗಿದ್ದ ಕಾವೇರಿ ಅವರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿ ಬೆಂಗಳೂರಿಗೆ ವರ್ಗಾವಣೆಯಾಗಿರುತ್ತಾರೆ.
ಅಧಿಕಾರ ಸ್ವೀಕಾರ

ಅಧಿಕಾರ ಸ್ವೀಕಾರ
Date: