Tuesday, September 29, 2026
Tuesday, September 29, 2026

ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ‘ನಾಗಶ್ರೀ ಕಾವ್ಯ ಪ್ರಶಸ್ತಿ’

ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ‘ನಾಗಶ್ರೀ ಕಾವ್ಯ ಪ್ರಶಸ್ತಿ’

Date:

ತುಮಕೂರಿನ ನಾಗಶ್ರೀ ಪ್ರತಿಷ್ಠಾನ ನೀಡುವ 2021ನೇ ಸಾಲಿನ ನಾಗಶ್ರೀ ಕಾವ್ಯ ಪ್ರಶಸ್ತಿಯು ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಅವನು ಹೆಣ್ಣಾಗಬೇಕು’ ಎಂಬ ಕವನ ಸಂಕಲನಕ್ಕೆ ದೊರಕಿದೆ. ಪ್ರಶಸ್ತಿಯು ರೂಪಾಯಿ ಐದು ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕಾತ್ಯಾಯಿನಿ ಕುಂಜಿಬೆಟ್ಟು ಅವರು ಪ್ರಸ್ತುತ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಮುಂದೆ ತುಮಕೂರು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ನಡೆಯಲಿದೆಯೆಂದು ಪ್ರಶಸ್ತಿ ಸಮಿತಿಯ ಸಂಚಾಲಕರಾದ ತೇಜಾವತಿ ಹೆಚ್. ಡಿ ಅವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

ಉಡುಪಿ, ಸೆ.29: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ...

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...
error: Content is protected !!