Friday, June 19, 2026
Friday, June 19, 2026

ಕಾರ್ಕಳ ಯುವ ಕಾಂಗ್ರೆಸ್: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಕಾರ್ಕಳ ಯುವ ಕಾಂಗ್ರೆಸ್: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

Date:

ಕಾರ್ಕಳ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಬೆಳ್ಮನ್ ನ ಶ್ರೀ ಕೃಷ್ಣ ಪೆಟ್ರೋಲ್ ಪಂಪ್ ನ ಬಳಿ ಪ್ರತಿಭಟನೆ ನಡೆಯಿತು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಸದಾಶಿವ ದೇವಾಡಿಗ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಕುಶ ಆರ್. ಮೂಲ್ಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಪ್ರೀತ್ ಶೆಟ್ಟಿ ಕೆದಿಂಜೆ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ನಯನ್ ಇನ್ನಾ, ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರದೀಪ್ ಬೇಲಾಡಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಸಾಲ್ಯಾನ್, ಅನಿತ ಫ್ರಾನ್ಸಿಸ್, ಮುಂಡ್ಕೂರು ಯುವ ಕಾಂಗ್ರೆಸ್ ಅಧ್ಯಕ್ಷ ಉತ್ತಮ್ ಚಂದ್ರ ರೈ, ಸಂತೋಷ್ ದೇವಾಡಿಗ ಬೋಳ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

ಕೋಲ್ಕತ್ತಾ, ಜೂ.18: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಲ ಜೀವನ್ ಮಿಷನ್...

ಹಿರಿಯ ಛಾಯಾ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

ಉಡುಪಿ, ಜೂ.18: ಹಿರಿಯ ಛಾಯಾಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ...

ಜಾಗತಿಕ ನಾವೀನ್ಯತೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ ಭಾರತ: ವಿವಾಟೆಕ್ 2026 ರಲ್ಲಿ ಪ್ರಧಾನಿ ಮೋದಿ ಮಾತು

ಯು.ಬಿ.ಎನ್.ಡಿ., ಜೂ.18: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್...

ಆರ್.ಎಸ್. ಎಸ್. ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ: ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ, ಜೂ.18: ಭಾರತ ಸ್ವಾತಂತ್ರ್ಯ ರಾಷ್ಟ್ರವಾಗಿ ಗುರುತಿಸಿಕೊಳ್ಳುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ...
error: Content is protected !!