Home ಸುದ್ಧಿಗಳು ಪ್ರಾದೇಶಿಕ ಕೇಂದ್ರ ಲಲಿತಕಲಾ ಅಕಾಡೆಮಿ- ಆಸ್ಟ್ರೋ ಮೋಹನ್ ಚಿತ್ರ ಕಲಾಕೃತಿ ಪ್ರದರ್ಶನ

ಕೇಂದ್ರ ಲಲಿತಕಲಾ ಅಕಾಡೆಮಿ- ಆಸ್ಟ್ರೋ ಮೋಹನ್ ಚಿತ್ರ ಕಲಾಕೃತಿ ಪ್ರದರ್ಶನ

487
0

ಉಡುಪಿ: ಕೇಂದ್ರ ಲಲಿತ ಕಲಾ ಅಕಾಡೆಮಿ ಆಯೋಜಿಸಿದ್ದ 62ನೇ ವಾರ್ಷಿಕ ಚಿತ್ರಕಲಾ ಪ್ರದರ್ಶನದಲ್ಲಿ ಉದಯವಾಣಿ ಮಣಿಪಾಲ ಆವೃತ್ತಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಚಿತ್ರಕಲಾಕೃತಿ ಶುಭೋದಯ ಪ್ರದರ್ಶನಗೊಂಡಿದೆ.

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಿರ್ಮಿಸಲಾದ ಈ ಚಿತ್ರ ಕೃತಿ ಕಲಾಚಿತ್ರ ವಿಭಾಗದಲ್ಲಿ ಆಯ್ಕೆಗೊಂಡಿರುವುದು ಬಹು ಪ್ರಶಂಸೆಗೆ ಪಾತ್ರವಾಗಿದೆ. 

ದೇಶದ 2351 ಕಲಾವಿದರಿಂದ 5450 ಕಲಾಕೃತಿಗಳು ಆಯ್ಕೆಗೆ ಆಗಮಿಸಿದ್ದವು. ಅದರಲ್ಲಿ ಕೇವಲ 300 ಕಲಾಕೃತಿನ್ನು ಮಾತ್ರ ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.