Wednesday, October 28, 2026
Wednesday, October 28, 2026

ಜಾನುವಾರುಗಳ ವಾರಸುದಾರರಿಗೆ ಸೂಚನೆ

ಜಾನುವಾರುಗಳ ವಾರಸುದಾರರಿಗೆ ಸೂಚನೆ

Date:

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಜೂನ್ 27 ರಂದು ಕುಂದಾಪುರ ತಾಲೂಕು ಗುಲ್ವಾಡಿ ಗ್ರಾಮದ ಗುಲ್ವಾಡಿ ಕಾಂಡ್ಲಗದ್ದೆ ಎಂಬಲ್ಲಿ ದಾಳಿ ನಡೆಸಿ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದ 23 ಜಾನುವಾರುಗಳನ್ನು ಮಹಜರಿನ ಮೂಲಕ ಸ್ವಾಧೀನಕ್ಕೆ ಪಡೆದುಕೊಂಡು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕುಂದಾಪುರ ತಾಲೂಕು ಅಸೋಡು ಗ್ರಾಮದ ಕಾಮಧೇನು ಗೋಸಂರಕ್ಷಣಾ ಕೇಂದ್ರಕ್ಕೆ ರವಾನಿಸಿರುತ್ತಾರೆ.

ಆರೋಪಿತರ ವಿರುದ್ಧ ಠಾಣೆಯಲ್ಲಿ ಕಲಂ 379 ಐಪಿಸಿ ಮತ್ತು ಕಲಂ 11(1)(ಡಿ) ಪ್ರಾಣಿಹಿಂಸೆ ನಿಷೇಧ ಕಾಯ್ದೆ 1960 ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

ಸದ್ರಿ 23 ಜಾನುವಾರುಗಳನ್ನು ಕಳೆದುಕೊಂಡವರು ಕಂಡ್ಲೂರಿನ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪೊಲೀಸ್ ಉಪನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಬಿ. ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ

ಕುಂದಾಪುರ, ಅ.28: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಮೂರನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ಅ.27: ವೆಲ್ಲಿಂಗ್ಟನ್‌ನಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ, ಆತಿಥೇಯ...

ಅಂತಿಮ ಮತದಾರರ ಪಟ್ಟಿಯ ಸಿ.ಡಿ ಹಸ್ತಾಂತರ

ಮಣಿಪಾಲ, ಅ.27: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026...

ಅ. 30: ನೇರ ಸಂದರ್ಶನ

ಉಡುಪಿ, ಅ.27: ಮಂಗಳೂರು ಫರ‍್ಸ್, ಉಡುಪಿ ನೀಯರ್ ಕಲ್ಯಾಣ್‌ಪುರ ಉಪ್ಪೂರು ಬಿಡ್ಜ್,...
error: Content is protected !!