Thursday, July 30, 2026
Thursday, July 30, 2026

ಟ್ಯಾಬ್, ಪಿ.ಸಿ. ವಿತರಣೆ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ

ಟ್ಯಾಬ್, ಪಿ.ಸಿ. ವಿತರಣೆ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ

Date:

23/06/2021 ರಂದು ಪೂರ್ವಾಹ್ನ 11.00 ಗಂಟೆಗೆ ಉಡುಪಿ ಜಿಲ್ಲೆಯ ಲೀಡ್ ಕಾಲೇಜಾದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಮತ್ತು ಡಾ. ಜಿ. ಶಂಕರ್ ಸರಕಾರಿ
ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸಾಂಕೇತಿಕವಾಗಿ 10 ವಿದ್ಯಾರ್ಥಿಗಳಿಗೆ ಟ್ಯಾಬ್, ಪಿ.ಸಿ. ಯನ್ನು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಶಾಸಕ ಕೆ. ರಘುಪತಿ ಭಟ್ ಇವರು ವಿತರಿಸಲಿದ್ದಾರೆ ಹಾಗೂ ಸ್ಮಾರ್ಟ್ ಕ್ಲಾಸ್‌ನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಭಾಗವಹಿಸಲಿದ್ದಾರೆ.

ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಹಾಗೂ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ಇವರ ಸಹಯೋಗದಲ್ಲಿ ಕಾರ್ಯಕ್ರಮ ನೆರವೇರಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!