Saturday, March 28, 2026
Saturday, March 28, 2026

ದೆಹಲಿ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಕುಂದಾಪುರ ತಾಲೂಕಿನ ಸಂಜೀವಿನಿ ಮಹಿಳಾ ಉದ್ಯಮಿ ಜಯಶ್ರೀಗೆ ಅವಕಾಶ

ದೆಹಲಿ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಕುಂದಾಪುರ ತಾಲೂಕಿನ ಸಂಜೀವಿನಿ ಮಹಿಳಾ ಉದ್ಯಮಿ ಜಯಶ್ರೀಗೆ ಅವಕಾಶ

Date:

ಉಡುಪಿ, ಜ.24: ದೆಹಲಿಯಲ್ಲಿ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಟ್ ಬೆಲ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಜೀವಿನಿ ಮಹಿಳಾ ಉದ್ಯಮಿಯಾದ ಜಯಶ್ರೀ ವಿಶೇಷ ಅಥಿತಿಯಾಗಿ ಕರ್ತವ್ಯ ಪಥದಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲು ರಾಜ್ಯದ 9 ಮಹಿಳೆಯರು ಆಯ್ಕೆಯಾಗಿದ್ದಾರೆ. ಜಯಶ್ರೀ ಸಹಿತ ರಾಜ್ಯದ 8 ಮಂದಿ ಸಂಜೀವಿನಿ ಸ್ವ ಸಹಾಯ ಗುಂಪಿನ ಸದಸ್ಯರು ಭಾಗವಹಿಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಲಬಾರ್ ವಿಶ್ವರಂಗ ಪುರಸ್ಕಾರ

ಉಡುಪಿ, ಮಾ.28: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್...

ಇಂಧನ ಬೆಲೆ ಏರಿಕೆ ಇಲ್ಲ; ಲಾಕ್‌ಡೌನ್ ವದಂತಿಗಳನ್ನು ತಳ್ಳಿ ಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ.27: ಪೆಟ್ರೋಲ್, ಡೀಸೆಲ್ ಮತ್ತು ವಿಮಾನಯಾನ ಟರ್ಬೈನ್ ಇಂಧನ (ಎಟಿಎಫ್)...
error: Content is protected !!