Friday, July 31, 2026
Friday, July 31, 2026

ಮಣಿಪಾಲ: ವನಮಹೋತ್ಸವ ಕಾರ್ಯಕ್ರಮ

ಮಣಿಪಾಲ: ವನಮಹೋತ್ಸವ ಕಾರ್ಯಕ್ರಮ

Date:

ಉಡುಪಿ ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಠ, ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಮತ್ತು ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ ಇದರ ವತಿಯಿಂದ ಆದಿತ್ಯವಾರ ಬಿವಿಟಿ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ನಮ್ಮ ವರ್ತನೆ ಪರಿಸರಕ್ಕೆ ಪೂರಕವಾಗಿದ್ದರೆ ಮಾತ್ರ ಸುಸ್ಥಿರ ಅಭಿವೃದ್ಧಿ ಸಾಧ್ಯವಾಗುತ್ತದೆ. ಗಿಡಗಳನ್ನು ಬೆಳೆಸಿ ರಕ್ಷಣೆ ಮಾಡುವುದರಿಂದ ಪರಿಸರ ಮತ್ತು ಆರೋಗ್ಯ ಉತ್ತಮವಾಗಲು ಸಾಧ್ಯ ಎಂದರು.

ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಡಾ. ರಾಮಚಂದ್ರ ಕಾಮತ್ ಪರಿಸರ ರಕ್ಷಣೆ ಮತ್ತು ಮುಂದಿನ ಯೋಜನೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಸೆಲ್ಕೋ ಸೋಲಾರ್ ಎಜಿಎಂ ಜಗದೀಶ್ ಪೈ, ಡಾ. ವಿದ್ಯಾಧರ ಶೆಟ್ಟಿ, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ, ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು, ಬಿವಿಟಿ ಕಾರ್ಯನಿರ್ವಾಹಕ ಮನೋಹರ್ ಕಟ್ಗೇರಿ, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

ಉಡುಪಿ, ಜು.30: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ...

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜು.30: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ...

ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

ಕೋಟ, ಜು.30: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ...

ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

ಬಾರ್ಕೂರು, ಜು.30: ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ...
error: Content is protected !!