Tuesday, September 29, 2026
Tuesday, September 29, 2026

ವಾಮಂಜೂರು: ರಕ್ತದಾನ ಶಿಬಿರ

ವಾಮಂಜೂರು: ರಕ್ತದಾನ ಶಿಬಿರ

Date:

ವಾಮಂಜೂರು ಟೈಗರ್ಸ್ ವತಿಯಿಂದ ಕೆ.ಎಂ‌.ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ದಿ.ನವೀನ್ ಮಿಜಾರ್ ಇವರ ಎರಡನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ವಾಮಂಜೂರಿನ ಶ್ರೀ ರಾಮ ಭಜನಾ ಮಂದಿರದಲ್ಲಿ ಭಾನುವಾರ ರಕ್ತದಾನ ಶಿಬಿರ ನಡೆಯಿತು.

ಶಾಸಕ ಡಾ.ವೈ ಭರತ್ ಶೆಟ್ಟಿ ಉದ್ಘಾಟನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ವಾಮಂಜೂರು ಟೈಗರ್ಸ್ ಸಂಘಟನೆಯ ಸದಸ್ಯರು ಶಾಸಕರ ಉಪಸ್ಥಿತಿಯಲ್ಲಿ ಸಸಿ ನೆಡುವ ಮೂಲಕ ವೃಕ್ಷಾರೋಪಣಕ್ಕೆ ಚಾಲನೆ ನೀಡಿದರು.

ಸ್ಥಳೀಯ ಮ.ನ.ಪಾ ಸದಸ್ಯರಾದ ಹೇಮಲತಾ ರಘು ಸಾಲ್ಯಾನ್, ಬಿಜೆಪಿ ಉತ್ತರ ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಬಿಜೆಪಿ ವಕ್ತಾರ ಜಗದೀಶ್ ಶೇಣವ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

ಉಡುಪಿ, ಸೆ.29: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ...

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...
error: Content is protected !!