Friday, September 4, 2026
Friday, September 4, 2026

ವೈದ್ಯರ ದಿನಾಚರಣೆ: ಡಾ. ಎಂ.ಆರ್. ಪೈಯವರಿಗೆ ಸನ್ಮಾನ

ವೈದ್ಯರ ದಿನಾಚರಣೆ: ಡಾ. ಎಂ.ಆರ್. ಪೈಯವರಿಗೆ ಸನ್ಮಾನ

Date:

ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯಕೀಯ ಕ್ಷೇತ್ರದಲ್ಲಿ 46 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಡಾ. ಎಂ.ಆರ್. ಪೈ ರವರನ್ನು ಇಂಡಿಯನ್ ಸೀನಿಯರ್ ಚೇಂಬರ್ ಮಣಿಪಾಲ ಲೀಜನ್ ವತಿಯಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೆ ಪ್ರೀತಿ ತಂಕಪ್ಪನ್, ಖಜಾಂಚಿ ಸುರೇಶ್ ಶೇರಿಗರ್, ಪುರುಷೋತ್ತಮ ಭಟ್, ಪೂರ್ಣಿಮಾ ಶೆಟ್ಟಿ, ಜೊತೆ ಕಾರ್ಯದರ್ಶಿ ಚಂದ್ರ ಬಿ. ಅಮೀನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!