Sunday, January 19, 2025
Sunday, January 19, 2025

ವ್ಯಕ್ತಿ ಆತ್ಮಹತ್ಯೆ- ವಾರಸುದಾರರಿಗೆ ಸೂಚನೆ

ವ್ಯಕ್ತಿ ಆತ್ಮಹತ್ಯೆ- ವಾರಸುದಾರರಿಗೆ ಸೂಚನೆ

Date:

ಉಡುಪಿ ತಾಲೂಕು ಪುತ್ತೂರು ಗ್ರಾಮದ ಸಂತೆಕಟ್ಟೆಯ ಅಪಾರ್ಟ್ಮೆಂಟ್ ಒಂದರ ಸೆಕ್ಯೂರಿಟಿ ರೂಮಿನಲ್ಲಿ ವಾಸವಿದ್ದ ಕೇರಳ ಮೂಲದ ತಂಗನ್ (60) ಎಂಬುವವರು ಜೂನ್ 25 ರಂದು ತಾನು ವಾಸವಿದ್ದ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಮೊ.ನಂ: 9480805408, ಉಡುಪಿ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805445, ನಗರ ಪೊಲೀಸ್ ಠಾಣೆಯ ದೂ.ಸಂಖ್ಯೆ: 0820-2520444, ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಅಥವಾ ನಗರ ಠಾಣೆಯ ಇ-ಮೇಲ್ [email protected] ಅನ್ನು ಸಂಪರ್ಕಿಸುವಂತೆ ಉಡುಪಿ ನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!