Saturday, September 5, 2026
Saturday, September 5, 2026

ವ್ಯಕ್ತಿ ನಾಪತ್ತೆ

ವ್ಯಕ್ತಿ ನಾಪತ್ತೆ

Date:

ಬ್ರಹ್ಮಾವರ ತಾಲೂಕು ಹನೇಹಳ್ಳಿ ಗ್ರಾಮದ ಮಾಸ್ತಿ ನಗರ ನಿವಾಸಿ ಶಂಕರ ಸುವರ್ಣ (65) ಎಂಬುವವರು 2020 ನವೆಂಬರ್ 10 ರಿಂದ ನಾಪತ್ತೆಯಾಗಿರುತ್ತಾರೆ. ಚಹರೆ: 5 ಅಡಿ 7 ಇಂಚು ಎತ್ತರವಿದ್ದು, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ಹಿಂದಿ, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು / ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ. ಸಂಖ್ಯೆ: 0820-2561966 ಅಥವಾ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕರು ದೂ.ಸಂಖ್ಯೆ: 08250-2561044 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!